ಗುತ್ತಿಗಾರು :ಸಹಕಾರಿ ಸಂಘದಲ್ಲಿ ಧ್ವಜಾರೋಹಣ

0

 

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ, ಉಪ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಮತ್ತಿತರ ಉಪಸ್ಥಿತಿಯಲ್ಲಿ ಸಿಬ್ಬಂದಿಗಳು ಧ್ವಜಾರೋಹಣ ಮಾಡಿದರು.

 

LEAVE A REPLY

Please enter your comment!
Please enter your name here