ಸ್ವಾತ್ರಂತ್ರ್ಯ ಅಮೃತಮಹೋತ್ಸವ-ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಧ್ವಜಾರೋಹಣ

0

 

 

ಸ್ವಾತ್ರಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ಶನಿವಾರ ಬೆಳಿಗ್ಗೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತ್ರಂತ್ರ್ಯ ಅಮೃತಮಹೋತ್ಸವದ ಬಗ್ಗೆ ಮಾತನಾಡಿದರು.

ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here