ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘ : ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಣೆ

0

 

 

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಸಾತಂತ್ರ್ಯ ಅಮೃತಮಹೋತ್ಸವ ಆಚರಣೆ ನಡೆಯಿತು.

ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಂತೋಷ್ ನಾರ್ಣಕಜೆ ಹಾಗೂ ನಿರ್ದೇಶಕ ರು, ಸಿಬ್ಬಂದಿ ಗಳು, ಸ್ಥಳೀಯ ವರ್ತಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here