ಅರಂತೋಡು ಮದರಸ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜ ವಿತರಣೆ

0

 

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಅರಂತೋಡು ನುಸ್ರತ್ತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳಿಗೆ ರಾಷ್ಟ್ರ ಧ್ವಜ ವಿತರಣೆ ಮಾಡಲಾಯಿತು .

ಈ ಸಂಧರ್ಭದಲ್ಲಿಅರಂತೋಡು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ, ಖತೀಬ್ ರಾದ ಅಲ್ ಹಾಜ್ ಇಸಾಕ್ ಬಾಖವಿ, ಸದರ್ ಸಹದ್ ಪೈಝಿ, ಸಹಾಯಕ ಅಧ್ಯಾಪಕ ಹಾಜಿ ಸಾಜೀದ್ ಅಝ್ಹರ್, ಮದ್ರಸ ಮೇಲು ಉಸ್ತುವಾರಿ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಕಾರ್ಯದರ್ಶಿ ಕೆ ಎಂ ಮೂಸಾನ್, ಎ ಹೆಚ್ ವೈ ಎ ಅಧ್ಯಕ್ಷ ಅಬ್ದುಲ್ ಮಜೀದ್ ಉಪಸ್ಥಿತರಿದ್ದರು