ಸಚಿವ ಎಸ್.ಅಂಗಾರರ ಮನೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

 

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ ನಡೆಯಿತು.


ಈ ಸಂದರ್ಭದಲ್ಲಿ ಸಚಿವರ ಧರ್ಮಪತ್ನಿ ಶ್ರೀಮತಿ ವೇದಾವತಿ ಅಂಗಾರ, ಹರೀಶ್ ಹಾಸನಡ್ಕ, ವಿಜಯಲಕ್ಷ್ಮೀ, ವನಜಾ ಪುಟಾಣಿಗಳಾದ ತನುಷ್,ಶ್ರವಣ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here