ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಧ್ವಜಾರೋಹಣ

0

p>

ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಇಂದು ಬೆಳಗ್ಗೆ ಗ್ರಾ.ಪಂ ಉಪಾಧ್ಯಕ್ಷೆ ಸವಿತಾ ಭಟ್ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಪಿಡಿಒ ಯು ಡಿ ಶೇಖರ್ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here