ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ

0
  • ರಾಷ್ಟ್ರ ಪ್ರಶಸ್ತಿ ವಿಜೇತ ಕೆ.ಆರ್.ಜಿ ಗಂಗಾಧರ್ ಅವರಿಗೆ ಸನ್ಮಾನ 

ಸುಳ್ಯ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡುನಲ್ಲಿ   ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಿ ಮಕ್ಕಳಿಗೆಲ್ಲ ಸಿಹಿ ಹಂಚಲಾಯಿತು ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಕೆ. ಆರ್.ಜಿ ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು .