ಕಲ್ಲುಗುಂಡಿ:ನೆರೆಸಂತ್ರಸ್ತರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವರ ವತಿಯಿಂದ ಆಹಾರದ ಕಿಟ್ ವಿತರಣೆ

0

ಕಲ್ಲುಗುಂಡಿ ನೆರೆಸಂತ್ರಸ್ತರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ರವರ ವತಿಯಿಂದ ಆಹಾರದ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು  ಹಾಗೂ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here