ಐವರ್ನಾಡು ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದಿಂದ ಶ್ರಮದಾನ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ ಐವರ್ನಾಡು ಒಕ್ಕೂಟದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು.
ಒಕ್ಕೂಟದ ಅಧ್ಯಕ್ಷ ವೇದಾ ಹರೀಶ್ ಶೆಟ್ಟಿ ಮತ್ತು ಜೆ.ಟಿ. ವೆಂಕಪ್ಪ ಗೌಡ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ವನಿತಾ ಉಪಸ್ಥಿತರಿದ್ದರು.
ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.