ಸುಬ್ರಹ್ಮಣ್ಯ ಗ್ರಾ.ಪಂ ವತಿಯಿಂದ ಕಡಬ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ, ಬೃಹತ್ ಸ್ವಚ್ಚತಾ ಅಭಿಯಾನ

0

ಸುಬ್ರಹ್ಮಣ್ಯ ಗ್ರಾ.ಪಂ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಆ.13 ರಂದು ಕಡಬ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಅಲ್ಲದೆ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ ನಡೆಯಿತು.