ಹೇಮಳ : ರಕ್ಷಾ ಬಂಧನ ಕಾರ್ಯಕ್ರಮ

0

ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ ಸಭಾಂಗಣದಲ್ಲಿ ಆ.12ರಂದು ರಕ್ಷಾಬಂಧನ ಕಾರ್ಯಕ್ರಮ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಕಾರ್ಯಕ್ರಮದ ಬಗ್ಗೆ ವಿವರಿಸಿ ಬೌದ್ಧಿಕ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗಣ್ಯರು ಊರಿನವರು, ಉಪಸ್ಥಿತರಿದ್ದರು. ಭೂಮಿಕಾ ಎಚ್ ವೈವಿಧ್ಯಗೀತೆ ಹಾಡಿದರು. ಶ್ರವಣ್ ಪ್ರಾರ್ಥಿಸಿ, ಬಾಲಕೃಷ್ಣ ಕೆ. ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಡೆಸಿಕೊಟ್ಟರು.

p>

LEAVE A REPLY

Please enter your comment!
Please enter your name here