ಆ.18 : ಕೋಲ್ಚಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ

0

ಕೋಲ್ಚಾರು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ಆ.18 ರಂದು ನಡೆಯಲಿರುವುದು. ಬೆಳಗ್ಗೆ ವೈದಿಕ ಕಾರ್ಯಕ್ರಮ ಮತ್ತು ವಿವಿಧ ಆಟೋಟ ಸ್ಪರ್ಧೆಗಳನ್ನು ಸಾರ್ವಜನಿಕರಿಗೆ ಏರ್ಪಡಿಸಲಾಗಿದೆ. ಬಳಿಕ ಭಜನಾ ಕಾರ್ಯಕ್ರಮ ಸ್ಥಳೀಯ ಭಜಕರಿಂದ ನಡೆಯಲಿರುವುದು.