ನಾಲ್ಕೂರು ರಸ್ತೆಯಲ್ಲಿ ಅಪಾಯಕಾರಿ ತಿರುವು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ನಾಲ್ಕೂರು ಗ್ರಾಮದ ಅಂಜೇರಿ ಬಳಿ ಜಾಲ್ಸೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಸ್ತೆಯಲ್ಲಿ ಅಪಾಯಕಾರಿ ತಿರುವ ಅಪಘಾತಗಳಿಂದಾಗಿ ಕುಖ್ಯಾತಿ ಪಡೆದಿದೆ.
ಈ ಹಿಂದೆ ಇಲ್ಲಿ 4 ಅಪಘಾತ ಸಂಭವಿಸಿದ್ದು, ಅತಿ ವೇಗದಲ್ಲಿ, ತಿರುವಿನಲ್ಲಿ ಬಂದಾಗ ಅಪಘಾತಕ್ಕೆ ಕಾರಣವಾಗುತ್ತಿದೆ. ಹಾಗೂ ಎದುರುಬದುರು ಬರುವ ವಾಹನಗಳು ಕಾಣದಾಗಿ ತಿರುವಿನಲ್ಲಿ ದೈತ್ಯಾಕಾರದ ಗುಂಡಿ ಇದ್ದು ಈ ಗುಂಡಿಗೆ ಸರಾಗವಾಗಿ ವಾಹನಗಳು ಬೀಳುತ್ತಲೇ ಇದೆ.
ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಬೇಕಾಗಿದೆ.
ವರದಿ.ಡಿ.ಹೆಚ್

Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.