ಪೆರುವಾಜೆ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದವರಿಂದ ಸ್ವಚ್ಛತಾ ಕಾರ್ಯಕ್ರಮ

0

 

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರುವಾಜೆ ಒಕ್ಕೂಟ ಸದಸ್ಯರಿಂದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಆ.14 ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಒಕ್ಕೂಟದ ಅಧ್ಯಕ್ಷ ಸುಂದರ ನಾಯ್ಕ ಮಠತ್ತಡ್ಕ ಮತ್ತು ಸದಸ್ಯರು ,ಸೇವಾ ಪ್ರತಿನಿಧಿ ಶ್ರೀಮತಿ ಯಶೋಧ ವಸಂತ ಉಪಸ್ಥಿತರಿದ್ದರು.