ಆ.17 : ಪೆರುವಾಜೆಯಲ್ಲಿ ಬೀದಿ ಕಲ್ಲುರ್ಟಿ ದೈವಕ್ಕೆ ಅಗೇಲು ಸೇವೆ

0

 

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಬೀದಿ ಕಲ್ಲುರ್ಟಿ ದೈವಕ್ಕೆ ಅಗೇಲು ಸೇವೆ ಆ.17 ರಂದು ಬುಧವಾರ ರಾತ್ರಿ ಗಂಟೆ 8.30 ಕ್ಕೆ ನಡೆಯಲಿದೆ.
ಅಗೇಲು ಸೇವೆ ಮಾಡಿಸುವವರು 1 ದಿನ ಮುಂಚಿತವಾಗಿ ದೇವಸ್ಥಾನದಲ್ಲಿ ತಿಳಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.