ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಮತ್ತು ಮದರಸ ವಠಾರದಲ್ಲಿ ಸ್ವಾತಂತ್ರ್ಯೋತ್ಸವ

0

ಜಯನಗರ ಜನ್ನತುಲ್ ಉಲೂಮ್ ಮಸ್ಜಿದ್ ಮತ್ತು ಮದರಸ ವಠಾರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕಮಿಟಿ ಅಧ್ಯಕ್ಷ ಜಾಹಿರ್ ಜಯನಗರ ಧ್ವಜಾರೋಹಣ ನಡೆಸಿದರು.


ಸ್ಥಳೀಯ ಮದರಸ, ಸಯ್ಯದ್ ಜೈನುಲ್ ಆಬಿದೀನ್ ತಂಗಳ್, ಮುಖ್ಯೋಪಾಧ್ಯಾಯರು ಅಬ್ದುಲ್ ಕರೀಂ ಸಕಾಫಿ, ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಅಸ್ಥಿತರಿದ್ದರು.