ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣವನ್ನು ತಾಲೂಕು ಪಂಚಾಯತ್ ಇ ಒ ಭವಾನಿಶಂಕರ್ ಅವರು ನೆರವೇರಿಸಿದರು.


ಈ ಸಂದರ್ಭದಲ್ಲಿ ಗಣ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.