ಯೇನೆಕಲ್ಲು ಸಹಕಾರಿ ಸಂಘದಲ್ಲಿ 75ನೇ ಸ್ವಾತಂತ್ರ್ಯೋತ್ಸವ

0

75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದಲ್ಲಿ ಧ್ವಜಾರೋಹಣ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ ಧ್ವಜಾರೋಹಣ ಮಾಡಿದರು.  ಸಂಘದ ಉಪಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖರ್ ಕೇದಿಗೆಬನ ಸ್ವಾಗತಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ ವಂದಿಸಿದರು. ಸಂಘದ ಉಪಾಧ್ಯಕ್ಷರಾದ ಭರತ್ ನೆಕ್ರಾಜೆ, ಧ್ವಜಸ್ಥಂಭ ದಾನಿಗಳಾದ ಚಂದ್ರಶೇಖರ್ ನಾಯರ್, ನಾಗರಾಜ್ ಪರಮಲೆ ಸೇರಿದಂತೆ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗ, ಸದಸ್ಯರು ಊರಿನವರು ಈ ಸಂದರ್ಭದಲ್ಲಿ ಉಪಸಿತರಿದ್ದರು.

LEAVE A REPLY

Please enter your comment!
Please enter your name here