ಕಳಂಜ ಗ್ರಾಮ ಪಂಚಾಯತ್ ನಲ್ಲಿ ಅಮೃತ ಸ್ವಾತಂತ್ರ್ಯೋತ್ಸವ

0

ಕಳಂಜ ಗ್ರಾಮ ಪಂಚಾಯತ್ ನಲ್ಲಿ ಅಮೃತ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕಳಂಜ ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ ಮಾಡಿದರು.

ಗ್ರಾ.ಪಂ ಸದಸ್ಯ ಕಮಲ, ಪ್ರೇಮಲತಾ, ಸುದಾ ವಿ, ಪಿಡಿಒ ಶ್ರೀಧರ್ ಕೆ ಆರ್, ಮಾಜಿ ಗ್ರಾ.ಪಂ ಅಧ್ಯಕ್ಷೆ ಯಶೋದಾ ಮಣಿಮಜಲು, ವಿಶ್ವನಾಥ ರೈ, ರುಕ್ಮಯ್ಯ ಗೌಡ ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here