ಗುತ್ತಿಗಾರು ಗ್ರಾ.ಪಂ ನಲ್ಲಿ ಸ್ವಾತಂತ್ಯೋತ್ಸವ

0


ಗುತ್ತಿಗಾರು ಗ್ರಾ.ಪಂ ನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ದ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ.ಪಂ ಅಧ್ಯಕ್ಷೆ ರೇವತಿ ಆಚಳ್ಳಿ ರವರು ನೆರವೆರಿಸಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪ್ರಮೀಳಾ ಭಾಸ್ಕರ ಎರ್ಧಡ್ಕ ,ಗ್ರಾ.ಪಂ ಪಿಡಿಓ ಧನಪತಿ , ಗ್ರಾ.ಪಂ ಸದಸ್ಯರು, ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here