ಕೊಡಗು ಸಂಪಾಜೆ ಗ್ರಾಮದ ಅರಮನೆತೋಟ ಅಂಗನವಾಡಿ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣ

0

 

ಕೊಡಗು ಸಂಪಾಜೆ ಗ್ರಾಮದ ಅರಮನೆತೋಟ ಅಂಗನವಾಡಿ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು ನಿವೃತ ಯೋಧರಾದ ಬೋಜಪ್ಪ ಅಲಂಕಲ್ಯ ಹಾಗೂ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಿರ್ಮಲ ಭರತ್ ರವರು ನೆರವೇರಿಸಿದರು, ಈ ಶುಭ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕುಮಾರ್ ಚೆದ್ಕಾರ್ ಹಾಗೂ ಕೊರಗಪ್ಪ ಅರಮನೆತೋಟ, ನೀಲಪ್ಪ ಪೂಜಾರಿ, ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ಕುಕ್ಕೆಟ್ಟಿ, ಪುಟಾಣಿಗಳು, ಪೋಷಕರು, ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here