ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ

0

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಯು.ಯಂ.ಕಿಶೋರಕುಮಾರ್ ನೆರವೇರಿಸಿದರು.ಈ ಸಂದರ್ಭದಲ್ಲಿ ಅಮ್ರತಮಹೋತ್ಸವದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯ ಮಟ್ಟದ ಮೇಲ್ವಿಚಾರಕರಾದ ಸುಧೀರ್ ಪ್ರಾಸ್ತಾವಿಕವಾಗಿ ಮಾತನಾಡಿದರು.ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.