ಬಂಗ್ಲೆಗುಡ್ಡೆಯಲ್ಲಿ ಧ್ವಜಾರೋಹಣ
ಸಾವಿರಾರು ಜನರಿಂದ ಮುಖ್ಯ ರಸ್ತೆಯಲ್ಲಿ ಜಾಥಾ
ಬೆಳ್ಳಾರೆ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮುಖ್ಯರಸ್ತೆಯಲ್ಲಿ ಸಾವಿರಾರು ಜನರಿಂದ ಜಾಥಾ ನಡೆಯಿತು.
ನಂತರ ಐತಿಹಾಸಿಕ ಸ್ಥಳವಾದ ಬಂಗ್ಲೆಗುಡ್ಡೆಯಲ್ಲಿ ಧ್ವಜಾರೋಹಣ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಒ ಅನುಷಾ ,ಉಪಾಧ್ಯಕ್ಷೆ ಗೌರಿ ನೆಟ್ಟಾರು.ಸದಸ್ಯರು ಹಾಗೂ ಶಾಲಾ ಮುಖ್ಯೋಪಾಧ್ಯಾರು,ಪ್ರಾಂಶುಪಾಲರು,ವಿದ್ಯಾರ್ಥಿಗಳು ಹಾಗೂ ಸಾವಿರಾರು ಜನರು ಪಾಲ್ಗೊಂಡಿದ್ದರು.