ಗಾಂಧಿನಗರ ಪಾರ್ಕಿಂಗ್ ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

0

ಸುಳ್ಯದ ಗಾಂಧಿನಗರ ಪಾರ್ಕಿಂಗ್ ನಲ್ಲಿ ಅಮರ ಸುಳ್ಯ ಪಿಕಪ್, ಟೆಂಪೋ, ಲಾರಿ ಚಾಲಕ ಮಾಲಕ ಸಂಘದ ವತಿಯಿಂದ, ಸ್ವಾತಂತ್ರ್ಯದ ಅಮೃತಮಹೋತ್ಸವನ್ನು ಆ.15ರಂದು ಆಚರಿಸಲಾಯಿತು.


ಸಂಘದ ಅಧ್ಯಕ್ಷ ಜಯರಾಮ ಪಿ.ಜಿ ಮತ್ತು ಕಾರ್ಯದರ್ಶಿ ನಝೀರ್ ಶಾಂತಿನಗರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here