ಸಂಪಾಜೆ ಬದರ್ ಜುಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

0

75ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಬದರ್ ಜುಮಾ ಮಸೀದಿ ಸಂಪಾಜೆ ಇದರ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ದ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ತಾಜ್ ಮುಹಮ್ಮದ್ ರವರು ನೆರವೇರಿಸಿದರು. ಮಸೀದಿ ಖತೀಬರಾದ ಜಮಾ ಲುದ್ದೀನ್ ಅಮಾನಿ ಸಹ ಖತೀಬರಾದ ಅಬ್ದುರಹಿಮಾನ್ ವಹಬಿ, ಕಮಿಟಿ ಸದಸ್ಯರು, ಸ್ವಲಾತ್ ಕಮಿಟಿ ಸದಸ್ಯರು, ಸಾರ್ವಜನಿಕರು, ಮದರಸ ಮಕ್ಕಳು ಉಪಸ್ಥಿತರಿದ್ದರು.ಎಸ್. ಕೆ. ಹನೀಫ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ಸಹ ಖತೀಬರು ದಿಕ್ಸೂಚಿ ಭಾಷಣವನ್ನು ನೆರವೇರಿಸಿ ಮುಖ್ಯ ಗುರುಗಳು ದುಆ ನಿರ್ವಹಿಸಿದರು.

LEAVE A REPLY

Please enter your comment!
Please enter your name here