ಪಂಜ: ರಿಕ್ಷಾ ನಿಲ್ದಾಣದಲ್ಲಿ ಧ್ವಜಾರೋಹಣ

0

 

ಬಿ.ಎಂ.ಎಸ್ ಆಟೋ ಚಾಲಕರ ಸಂಘ ಪಂಜ ಇದರ ವತಿಯಿಂದ ರಿಕ್ಷಾ ನಿಲ್ದಾಣದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ಆ.15 ರಂದು ಜರುಗಿತು.ಸಂಘದ ಅಧ್ಯಕ್ಷ ದೇವಪ್ಪ ಏನೆಕಲ್ಲು ಧ್ವಜಾರೋಹಣ ನೆರವೇರಿಸಿದರು.ಪಲ್ಲೋಡಿ ಉಳ್ಳಾಕುಲು ಕಲಾರಂಗದ ಅಧ್ಯಕ್ಷ ಕವನ್ ಪಲ್ಲೋಡಿ, ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಸಂಘದ ಸದಸ್ಯರು, ಊರವರು ಉಪಸ್ಥಿತರಿದ್ದರು.

ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here