ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

0

 

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಧ್ವಜಾರೋಹಣ ನೆರವೇರಿಸಿದರು. ಈ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಅಂಬೆಕಲ್ಲು ,ಸಂಘದ ನಿರ್ದೇಶಕರು, ಸಂಘದ ಸದಸ್ಯರುಗಳು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು