ಹರಿಹರ ಪಲ್ಲತ್ತಡ್ಕ: ಸ.ಹಿ.ಪ್ರಾ ಶಾಲೆಯಲ್ಲಿ ಧ್ವಜಾರೋಹಣ

0
65


ಸ ಹಿ ಪ್ರಾ ಶಾಲೆ ಹರಿಹರ ಪಲ್ಲತ್ತಡ್ಕ ಇಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶ್ರೀ ಧರ ಎಸ್.ಪಿ ಧ್ವಜಾರೋಹಣ ನೆರವೇರಿಸಿದರು ಶುಭ ಹಾರೈಸಿದರು.

ನಂತರ ಸಭಾ ಹಾಗು ಸನ್ಮಾನ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅದ್ಯಕ್ಷರು ಸದಸ್ಯರು, ಪಿಡಿಒ ಮಣಿಯಾನ ಪುರುಷೋತ್ತಮ, ಹಳೆ ವಿದ್ಯಾರ್ಥಿಗಳು, ಪಂ ಸದಸ್ಯರು, ವಿಪತ್ತು ನಿರ್ವಹಣಾ ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ದೇವಕಿ ನೆತ್ತಾರ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here