ಐವರ್ನಾಡು : 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮ

0

ಐವರ್ನಾಡು 75 ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಶ್ರೀ ಎಸ್ ಎನ್ ಮನ್ಮಥ ಜಿಲ್ಲಾ ಪಂಚಾಯತ್ ಸದಸ್ಯರು ನೆರವೇರಿಸಿದರು ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಮ್ ಪ್ರಸಾದ್ ಹಾಗೂ ಪಂಚಾಯತ್ ಅಧ್ಯಕ್ಷರು ಬಾಲಕೃಷ್ಣ ಕಿಲಾಡಿ ಹಾಗೂ ಪಂಚಾಯತ್ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here