ಅಡ್ತಲೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ -ಧ್ವಜಾರೋಹಣ

0

ಅರಂತೋಡು ಗ್ರಾಮದ ಅಡ್ತಲೆ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮಪಂಚಾಯತ್ ಸದಸ್ಯ ಕೇಶವ ಅಡ್ತಲೆ ಧ್ವಜಾರೋಹಣ ಮಾಡಿದರು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here