ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ,ಸದಸ್ಯರು ಉಪಸ್ಥಿತರಿದ್ದರು. ಪಿಡಿಒ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿದರು.