ಉಡುಪಿಯಲ್ಲಿ ಉಸ್ತುವಾರಿ ಸಚಿವ ಎಸ್.ಅಂಗಾರರಿಂದ ಧ್ವಜಾರೋಹಣ

0

p>

ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ,ಬಂದರು ಮತ್ತು ಮೀನುಗಾರಿಕಾ ಸಚಿವರಾದ ಎಸ್.ಅಂಗಾರರವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here