ಸುಬ್ರಹ್ಮಣ್ಯ ಮಹಿಳಾ ಸೊಸೈಟಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

0

 

ಸುಬ್ರಹ್ಮಣ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಮಹಿಳೆಯರ ವಿವಿದ್ಧೋದ್ದೇಶ ಸಹಕಾರಿ ಸಂಘದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಮತಿ ರಾಜವಿ ಆರ್. ರೈ ಧ್ವಜಾರೋಹಣ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಾರಿಜಾಕ್ಷಿ, ಸಿಬ್ಬಂದಿ ಶ್ರೀಮತಿ ನೇತ್ರಾವತಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here