ಜಾಲ್ಸೂರು: ಕಲ್ಲಮುರದಲ್ಲಿ ಅಮೃತ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ

0

ಜಾಲ್ಸೂರು ಗ್ರಾಮದ ಕದಿಕಡ್ಕದ ಕಲ್ಲಮುರದಲ್ಲಿ ಅಮೃತ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು.


ಸ್ಥಳೀಯರಾದ ಮಾದವ ಕಲ್ಲಮುರ ಅವರು ಧ್ವಜಾರೋಹಣ ಮಾಡಿದರು. ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ಹಾಗೂ ಪೆನ್ಸಿಲನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here