ಅಂಜಲಿ ಮೊಂಟೆಸ್ಸೋರಿ ಪ್ಲೇ ಸ್ಕೂಲ್ ನಲ್ಲಿ 75 ನೆ ಅಜಾದ್ ಕಿ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆ

0
87

ಅಂಜಲಿ ಮೊಂಟೆಸ್ಸೋರಿ ಪ್ಲೇ ಸ್ಕೂಲ್ ನಲ್ಲಿ 75 ನೆ ಅಜಾದ್ ಕಿ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಅತಿಥಿಗಳಾಗಿ ಡಾ.ಪ್ರಭಾಕರ ಶಿಶಿಲ ನಿವೃತ್ತ ಪ್ರಾಂಶುಪಾಲರು ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಂಸ್ಥೆಯ ಪುಟಾಣಿಗಳು ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಧರಿಸಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೆರಗು ಮೂಡಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಿಕಿ ಶ್ರೀಮತಿ ಗೀತಾಂಜಲಿ ಟಿ.ಜಿ. ಯೋಧರಾದ  ಜರೀಶ ಹಾಗೂ ಎಲ್ಲಾ ಪೋಷಕರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here