ಬೆಳ್ಳಾರೆ ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಧ್ವಜಾರೋಹಣ ವನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ರಾದ ಚಂದ್ರಶೇಖರ ಪನ್ನೆ ಇವರು ನೆರವೇರಿಸಿದರು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ದಿವ್ಯ ಪಡ್ಪು, ಸ್ನೇಹಿತರ ಕಲಾ ಸಂಘದ ಅಧ್ಯಕ್ಷರು ಸಂಜಯ್ ನೆಟ್ಟಾರು, ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಕುಸುಮ ಕುರು೦ಬುಡೇಳು, ಗ್ರಾಮ ಪಂಚಾಯತ್ ಸದಸ್ಯೆ ನಮಿತಾ. ರೈ. ಸಂಜೀವಿನಿ ಸಂಘದ ಸದಸ್ಯರು, ವಸತಿ ನಿಲಯದ ಸಿಬ್ಬಂದಿ ವರ್ಗದವರು ಹಾಗೂ ಅಂಗನವಾಡಿಯ ಪುಟಾಣಿಗಳು ಮತ್ತು ಪೋಷಕರು, ಬಾಲವಿಕಾಸ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.