ಪೆರುವಾಜೆ ಗ್ರಾಮದ ಆಳ್ವ ಫಾರ್ಮ್ಸ್ ನಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿತು.
ಆಳ್ವ ಫಾರ್ಮ್ಸ್ ನ ಕುಂಬ್ರ ದಯಾಕರ ಆಳ್ವ ಮತ್ತು ಮನೆಯವರು ಹಾಗೂ ಇತರರು ಉಪಸ್ಥಿತರಿದ್ದರು.