ಮೇದಿನಡ್ಕದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ

0

 

ಅಜ್ಜಾವರದ ಮೇದಿನಡ್ಕದಲ್ಲಿ 75ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯರಾದ ಸೆಲ್ವ ರತ್ನಂ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ದಯಾಳ್ ಮೇದಿನಡ್ಕ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಸತ್ಯಶೀಲನ್ ಮೇದಿನಡ್ಕ, ಭಾಸ್ಕರ್, ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ, ಪೊನ್ನುದೊರೆ, ವಿನಿತ್ ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಮೇಶ್ ಮೇದಿನಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here