ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಚರ್ಚ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

 

ಕಲ್ಲುಗುಂಡಿಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ನಲ್ಲಿ ಜರುಗಿದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕರವರು ಧ್ವಜಾರೋಹಣ ನೆರವೇರಿಸಿದರು. ಧರ್ಮಗಳು, ಸಮಾಜ ಬಾಂಧವರು, ಸಾರ್ವಜನಿಕರು ಉಪಸ್ಥಿತರಿದ್ದರು.