ದುಗ್ಗಲಡ್ಕ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

 

ದುಗ್ಗಲಡ್ಕ ಪ್ರೌಢಶಾಲೆಯಲ್ಲಿ 75 ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಲಾಯಿತು.
ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ.ಧ್ವಜಾರೋಹಣ ನೆರವೇರಿಸಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕ ವೃಂದ, ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.