ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

0

 

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಲಯನ್ಸ್ ಕ್ಲಬ್ ಅಧ್ಯಕ್ಷೆ ರೂಪಶ್ರೀ ಜೆ.ರೈ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಲ। ಜಿ.ಆರ್ ಮೋಹನ್ ಭಾಗವಹಿಸಿ ಸ್ವಾತಂತ್ರ್ಯೋತ್ಸದ ಬಗ್ಗೆ ಮಾತನಾಡಿ ಶುಭ ಹಾರೈಸಿದರು.ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ। ದೀಪಕ್ ಕುತ್ತಮೊಟ್ಟೆ ಸೇರಿದಂತೆ ಲಯನ್ಸ್ ಸದಸ್ಯರು ಉಪಸ್ಥಿತರಿದ್ದರು.
ಲ। ದೊಡ್ಡಣ್ಣ ಬರೆಮೇಲು ಸಹಕರಿಸಿದರು.