ಜಾಲ್ಸೂರು: ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಜಾಲ್ಸೂರು ಗ್ರಾಮ ಪಂಚಾಯತಿ ಬಳಿಯಿರುವ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವನ್ನು ಆ.15ರಂದು ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷ ಜಿ‌.ಎಂ. ಉಸ್ಮಾನ್ ಅವರು ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯೋತ್ಸವದ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮಸೀದಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.