ಜಾಲ್ಸೂರು ಟೌನ್ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

0

ಜಾಲ್ಸೂರು ಟೌನ್ ಮಸೀದಿಯಲ್ಲಿ ಜಮಾತ್ ಅಧ್ಯಕ್ಷ ಜಿ.ಎಂ ಉಸ್ಮಾನ್ ಧ್ವಜಾರೋಹಣ ನೆರವೇರಿಸಿದರು.

ಜುನೈದ್ ಸಖಾಫಿ ಹಿಮಾಮಿ ಸ್ವಾತಂತ್ರೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ವಿದ್ಯಾರ್ಥಿ ಮನ್ನಾನ್ ಕದಿಕಡ್ಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜುಮಾ ಮಸೀದಿಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು, ಹಾಗೂ ಊರವರು ಉಪಸ್ಥಿತರಿದ್ದರು.