ಮ್ಯಾಟ್ರಿಕ್ಸ್ ಎಜ್ಯುಕೇಶನ್ ಇನ್ಸ್ಟಿಟ್ಯೂಟ್ ಸುಳ್ಯ :  75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಧ್ವಜಾರೋಹಣ

0

ಮ್ಯಾಟ್ರಿಕ್ಸ್ ಎಜ್ಯುಕೇಶನ್ ಇನ್ಸ್ಟಿಟ್ಯೂಟ್ ಸುಳ್ಯದಲ್ಲಿ
75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಧ್ವಜಾರೋಹಣವನ್ನು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ  ವಿನಯ್ ರಾಜ್ ಮಡ್ತಿಲ ಇವರು ನೆರವೇರಿಸಿದರು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಂಸ್ಥೆೆಯ ಪ್ರಾಾಂಶುಪಾಲಕರಾದ ಸಂಪ್ರೀತಾ ಸಂಸ್ಥೆಯ ಉಪನ್ಯಾಸಕರು ಪಾಲ್ಗೊಂಡಿದ್ದರು. ಧ್ವಜಾರೋಹಣ ನಂತರ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.