ವಿಶ್ವ ಹಿಂದೂ ಪರಿಷದ್ ಬಜರಂಗದಳ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ

0

 

 

ಅಧ್ಯಕ್ಷ – ಹರೀಶ್ ರೈ ಉಬರಡ್ಕ, ಕಾರ್ಯದರ್ಶಿ- ಪ್ರಕಾಶ್ ಯಾದವ್, ಕೋಶಾಧಿಕಾರಿ- ರಂಜಿತ್ ಸುಳ್ಯ

ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ
9 ನೇ ವರುಷದ ಮೊಸರು ಕುಡಿಕೆ ಉತ್ಸವದ ನೂತನ ಸಮಿತಿ ರಚನೆ ಮಾಡಲಾಯಿತು.

 


ನೂತನ ಅಧ್ಯಕ್ಷರಾಗಿ ಹರೀಶ್ ರೈ ಉಬರಡ್ಕ,
ಉಪಾಧ್ಯಕ್ಷರಾಗಿ ಪುರುಷೋತ್ತಮ ಕಿರ್ಲಾಯ,
ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಯಾದವ್,
ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೇರುಮುಂಡ,
ಕೋಶಾಧಿಕಾರಿ ರಂಜಿತ್ ಸುಳ್ಯ,
ವ್ಯವಸ್ಥಾ ಪ್ರಮುಖ್ ನವೀನ್ ಎಲಿಮಲೆ ಇವರನ್ನು ಆಯ್ಕೆ ಮಾಡಲಾಯಿತು.