ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಧ್ವಜಾರೋಹಣ  

0
81

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 75 ನೇ ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ ನೆರವೇರಿಸಿದರು.

 

 

 

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ। ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

ಪೋಟೋ: ಶಾಂತಲ ಸ್ಟುಡಿಯೋ

LEAVE A REPLY

Please enter your comment!
Please enter your name here