ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ 76ನೇ ಸ್ವಾತಂತ್ರ್ಯೊತ್ಸವ ದಿನಾಚರಣೆಯು ಆ.15ರಂದು ಕಾಲೇಜು ವಠಾರದಲ್ಲಿ ಸಂಸ್ಥೆಯ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆಯಿತು.