ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಚಾಕೊಟೆಡ್ಕ ಧ್ವಜಾರೋಹಣ ನೆರವೇರಿಸಿದರು.
ಉಪಾಧ್ಯಕ್ಷೆ ತ್ರಿವೇಣಿ, ಕಳಂಜ ಬಾಳಿಲ ಸಹಕಾರಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು,ಸುಭಾಶ್ಚಂದ್ರ ಕಳಂಜ, ಗ್ರಾಮ ಪಂಚಾಯತ್ ಸದಸ್ಯರು,ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ರೈ ಟಪ್ಪಾಲುಕಟ್ಟೆ
ಸ್ವಾಗತಿಸಿ,ರಾಜೇಶ್ ಬಾಳಿಲ ಕಾರ್ಯಕ್ರಮ ನಿರೂಪಿಸಿ,ಸದಸ್ಯ ಹರ್ಷ ಜೆ ವಂದಿಸಿದರು.
ಪಿ.ಡಿ.ಒ ಹೂವಪ್ಪ ಗೌಡ ಉಪಸ್ಥಿತರಿದ್ದರು.