ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು,ಪಿ.ಡಿ.ಒ ಅನುಷಾ ಡಿ,ಗ್ರಾಮ ಪಂಚಾಯತ್ ಸದಸ್ಯರು,ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.