ಹರಿಹರ ಪಲ್ಲತ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0
124

 

ಸರಕಾರಿ ಪ್ರೌಢಶಾಲೆ ಹರಿಹರ ಪಲ್ಲತ್ತಡ್ಕದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು.

ಪಂಚಾಯತ್ ಉಪಾಧ್ಯಕ್ಷ ವಿಜಯ್ ರವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಲವ ಮಲ್ಲಾರ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರೇಗನ್ ಶೆಟ್ಟಿ,ಯುವ ಉದ್ಯಮಿ ರಾಜೇಶ್ ಕಿರಿಭಾಗ, ರಾಮಕೃಷ್ಣ ಅತಿಥಿಗಳಾಗಿ ಭಾಗವಹಿಸಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ.ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here